ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಡಿ

ಉಚ್ಚಾರಣೆ: vaḍi
ಮೂಲ: Ka. D5225

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being hot; heat; hotness.

  2. 2.
    noun

    the first letter of a verse being repeated immediately after the pause in the same line.

  3. 3.
    noun

    a slightly bent sword, used symbolically by by Koḍava people on ceremonial occasions.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (nat.) heat [Ka. D5225] (My. (Kitt.))

ಕಿಟ್ಟೆಲ್ ನಿಘಂಟು

  1. 1.

    = ಒಡಿ 4. heat (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಿಸಿ.
    2. ಒಂದು ಬಗೆಯ ಬಾಗಿದ ಕತ್ತಿ.
    3. ಕಾವ್ಯದಲ್ಲಿ ಪಾದದ ಮೊದಲ ಅಕ್ಷರ ಮತ್ತು ಪಾದದ ಮಧ್ಯದ ಯತಿಯ ಮುಂದಿನ ಅಕ್ಷರವು ಸಜಾತೀಯವಾಗಿರುವಿಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada