ವಡ್ಡಾರಾಧನೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a worshipping of elders or one's ancestors.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹಿರಿಯರ ಆರಾಧನೆ.
2. ಕನ್ನಡ ಸಾಹಿತ್ಯದ ಒಂದು ಪ್ರಾಚೀನ ಗದ್ಯಗ್ರಂಥದ ಹೆಸರು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada