ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವತಿ

ಉಚ್ಚಾರಣೆ: vati
ಮೂಲ: Ka. D979

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    aregion, place or position with reference to a point, place or region; ವತಿಯಿಂದ vatiyinda from (that) side; on behalf of.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) turn (one’s proper order among others for doing something) (My. (Kitt.))

  2. 2.
    postp.

    1 on behalf of, representing《someone》ű ಕಾರ್ಯಕ್ರಮ ಆಕಾಶವಾಣಿಯ ವತಿಯಿಂದ ಜರುಗಿತು. The program was conducted on behalf of the All India Radio. 2 through, by agency of ű ಈ ಹಳೆಯ ನಿಘಂಟು ಸ್ನೇಹಿತನ ವತಿ ಸಿಕ್ಕಿತು. I got this old dictionary through my friend.

ಕಿಟ್ಟೆಲ್ ನಿಘಂಟು

  1. 1.
    1.

    asking, begging.

  2. 2.
    2.

    (fr. -ವತ್ 1). = -ವನ್ತೈ. she who is possessing, etc. see ಅಕ್ಷ-, ದ್ವೀಪ-, etc.

  3. 3.

    = ಒನ್ತು 2 q. v., ವನ್ತು. a turn, a time (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಡೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada