ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವರಹ

ಉಚ್ಚಾರಣೆ: varaha
ಮೂಲ: Sk. varāha-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the hog Sus scrofa from which domestic hogs are derived; wild boar.

  2. 2.
    noun

    the domesticated hog; a pig.

  3. 3.
    noun

    (hist.) a monetary coin of gold, being in currency at different periods having different weight and value.

  4. 4.
    noun

    the weight of this, as a unit.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (money) a gold coin of the Vijayanagara Empire with the royal emblem of a wild boar

ಕಿಟ್ಟೆಲ್ ನಿಘಂಟು

  1. 1.

    Tbh. of ವರಾಹ. = ಒರ 1, ಒರಹ, ವರಹಾ, ವರಾ. a boar, a hog (Bp. 54, 41. 43). 2, a gold coin with a boar-stamp, a pagoda; four rupees. (My.; B. 4, 81; Te. ವರಹಾ, ವರಹಾನಿ, ವರಾ; T. ವರಾಗ; M. ವರಾಹ). ಮಣವಿಲ್ಲದ ಕಣ್ಡಿಯಿಲ್ಲ, ಹಣವಿಲ್ಲದ ವರಹವಿಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವರಾಹಮುದ್ರೆಯಿಂದ ಕೂಡಿದ ಒಂದು ಚಿನ್ನದ ನಾಣ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada