ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವರಾತ

ಉಚ್ಚಾರಣೆ: varāta
ಮೂಲ: Pe. barāt

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a demand or request made forcefully or authoritatively.

  2. 2.
    noun

    the procession of a bridegroom.

  3. 3.
    noun

    a persistent demand for payment of money, esp. for payment of interest or repayment of loan.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (n.) urging for payment, etc., dunning, pestering for something ű ಕಂಪ್ಯೂಟರು ಬೇಕೆಂದು ಮಗ ವರಾತ ಮಾಡುತ್ತಿದ್ದಾನೆ. My son is pestering me for a computer. ♢ vi. —ತೆಗೆ, ಹಚ್ಚು, ಮಾಡು

ಕಿಟ್ಟೆಲ್ ನಿಘಂಟು

  1. 1.

    urging for payment, dunning (My.; Mhr., H.). ವರಾತದವನಿಗೈ ಪರಾತವಾದರೂ ಮಾರಿ ಕೌಡಬೇಕು (Prv.). see Prv. s. ಹರದ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒತ್ತಾಯ.
    2. ಮದುಮಗನ ಮೆರವಣಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada