ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವರುಷ

ಉಚ್ಚಾರಣೆ: varuṣa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a year.

  2. 2.
    noun

    water falling in drops from clouds; rain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cal.)

ಕಿಟ್ಟೆಲ್ ನಿಘಂಟು

  1. 1.

    Tbh. of ವರ್ಷ. a year, etc. (ಬರಿಸ Śs.; Grj. 9, 51; Bp. 20, 30; My.). [ಧರಾಮರ ವೇಷದೌಳೌನ್ದು ವರುಷಮಿರ್ಪನ್ನೈಗಮೌನ್ದು ದಿವಸಂ Pb. 3, 22 va.]. ವರುಷ ಹೈಚ್ಚಾದರೈ ಪರಸೇ ಸಂಗಡ ಹೋಗಲಿಕ್ಕೇನು? (Prv.). — ವರುಷಗಟ್ಟಲೈ. -ಕಟ್ಟಲೈ. yearly rule or order; every year (My.). — ವರುಷಮ್ಬರೈ. -o-ಬರೈ. for a year (Bp. 26, 3). — ವರುಷ ವರುಷ. rep. every year (Bp. 23, 21: 53, 11; 54, 50). — ವರುಷಾನುವರ್ಷ. - ಅನುವರ್ಷ. yearly; for years (B. 5. 97).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವರ್ಷ.
    2. ಮಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada