ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವರ್ಗಾಯಿಸು

ಉಚ್ಚಾರಣೆ: vargāyisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ವರ್ಗ ಮಾಡು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) to transfer《employees》, to shift, to move from one place to another《as an army》, to transfer《a file》 from one office to another

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೌಕರರನ್ನು ಕೆಲಸದ ಮೇಲೆ ಬೇರೆ ಭಾಗಕ್ಕೆ ಕಳಿಸು.
    2. ಅಧಿಕಾರ, ವಸ್ತು ಮುಂತಾದುವನ್ನು ಇನ್ನೊಬ್ಬರ ವಶಕ್ಕೆ ಕೊಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada