ವಶ್ಯವಾಣಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a speaker who has the power to keep his audience spellbound; a man who sways an audience with eloquence.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಾಗ್ದೇವಿಯನ್ನು ವಶಪಡಿಸಿ ಕೊಂಡವನು.
2. ತನ್ನ ಮಾತಿನಿಂದ ಇತರರನ್ನು ವಶಪಡಿಸಿಕೊಳ್ಳುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada