ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಸ್ತುಕೋಶ

ಉಚ್ಚಾರಣೆ: vastu kōśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a collection of poems, stories, songs, taken partly from various books; an anthology.

  2. 2.
    noun

    a classified dictionary that gives the meaning of various subjects in an order.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) dictionary with reference to a particular field, glossary

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೇರೆ ಬೇರೆ ಮೂಲ ಗಳಿಂದ ಸಂಗ್ರಹಿಸಿದ ಲೇಖನಾದಿ ಭಾಗಗಳ ಸಂಗ್ರಹ.

  2. 2.

    ಎರಡನೆಯ ನಾಗವರ್ಮನು ರಚಿಸಿರುವ ಒಂದು ಕನ್ನಡ ನಿಘಂಟಿನ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada