ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಕ್ಪತಿ

ಉಚ್ಚಾರಣೆ: vākpati

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ವಾಕ್ಪಟು.

  2. 2.
    noun

    Brahma, the consort of Speech-Goddess Sarasvati.

ಕಿಟ್ಟೆಲ್ ನಿಘಂಟು

  1. 1.

    eloquent; an eloquent man. 2, Bṛihaspati (Mr. 38; Kāvy. I, 5, 47).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರರ್ಗಳವಾಗಿ ಮಾತನಾಡ ಬಲ್ಲವನು.
    2. ಮಾತಿನ ಒಡೆಯ.
    3. ಬ್ರಹ್ಮ.
    4. ನವಗ್ರಹಗಳಲ್ಲಿ ಒಂದಾದ ಗುರುಗ್ರಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada