ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಚನಾಲಯ

ಉಚ್ಚಾರಣೆ: vācanālaya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a room or building where news papers, magazines, books, etc. are kept for people to read; a reading room.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪುಸ್ತಕ, ವೃತ್ತಪತ್ರಿಕೆ, ನಿಯತಕಾಲಿಕೆ ಮುಂತಾದುವುಗಳನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ಓದಲು ಅನುಕೂಲ ಮಾಡಿಕೊಡುವ ಸ್ಥಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada