ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಡಿಕೆ

ಉಚ್ಚಾರಣೆ: vāḍike
ಮೂಲ: Ka. D5341

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a frequent or usual action; a habit or usage; a practice.

  2. 2.
    noun

    a usual method or custom; convention; a practice.

  3. 3.
    noun

    ವಾಡಿಕೆಯಾಗು vāḍikeyāgu to become a regular habit; 2. to become a usual method of custom; ವಾಡಿಕೆಯಾಗಿ vāḍikeyāgi by practice; as a habit; 2. as usual.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (habit) 1 use, custom, practise 2 state of being habitual, of being well-known by practice ű ಹತ್ತು ಘಂಟೆಗೆ ಅವರು ನಮ್ಮ ಮನೆಗೆ ಬರುವದು ವಾಡಿಕೆ. He has the habit of visiting us at ten o’clock.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರೂಢಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada