ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಡೆ

ಉಚ್ಚಾರಣೆ: vāḍe
ಮೂಲ: Ka. D1042

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a broad, burnt earthen hoop used for walling the inside of wells.

  2. 2.
    noun

    a store room or a large earthen ware for storinging grain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (water) 1 burnt earthen hoops used for storing food grains 2 broad burnt earthen hoop used for walling the inside of wells [Ka. D1042] = ಓಡೆ (ōḍe)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾವಿಯ ಒಳಭಾಗದ ಗೋಡೆಯನ್ನು ಕಟ್ಟಲು ಉಪಯೋಗಿಸುವ ಸುಟ್ಟ ಮಣ್ಣಿನ ವರ್ತುಲ,- ಬಿಲ್ಲೆ.
    2. ದವಸ, ಧಾನ್ಯಗಳನ್ನು ಸಂಗ್ರಹಿಸಿಡುವ ಸ್ಥಳ.
    3. ಮನೆ.
    4. ಭವ್ಯವಾದ ಗೃಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada