ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಣಿಜ್ಯಮಾರುತ

ಉಚ್ಚಾರಣೆ: vāṇijya māruta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wind that blows steadily toward the equator from the northeast in the tropics north of the equator and from the southeast in the tropics south of the equator; trade-wind.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (geo.) trade wind

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    300 ಉತ್ತರ ಅಕ್ಷಾಂಶ ಮತ್ತು 300 ದಕ್ಷಿಣ ಅಕ್ಷಾಂಶಗಳ ನಡುವೆ ಭೂಮಧ್ಯರೇಖೆಯ ಕಡೆಗೆ, ಭೂಮಿಯ ಸುತ್ತು ಚಲನೆಯಿಂದ ಪಶ್ಚಿಮಕ್ಕೆ ತಿರುಗಿ ಸದಾ ಬೀಸುವ ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಸಾಗರಗಳ ಒಂದು ಮಾರುತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada