ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಪಸು

ಉಚ್ಚಾರಣೆ: vāpasu
ಮೂಲ: Pe. wāpas

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ವಾಪಸ್ಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (back) back, returning ű ನಾನು ನಿನ್ನೆ ಕಳುಹಿಸಿದ ಪತ್ರ ವಾಪಸು ಬಂತು. The letter which I posted yesterday has come back. ♢ vi. —ಬರು/ಹೋಗು to come back

ಕಿಟ್ಟೆಲ್ ನಿಘಂಟು

  1. 1.

    back, in return (C.; Br.; Mhr., H.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada