ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಯು

ಉಚ್ಚಾರಣೆ: vāyu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    air or wind.

  2. 2.
    noun

    air as one of the five basic substance which is believed to constitute all physical matter.

  3. 3.
    noun

    any of the five vital airs of the body.

  4. 4.
    noun

    the Wind-God.

  5. 5.
    noun

    a morbid affection of the windy humour in the body; gout; rheumatism.

  6. 6.
    noun

    (pros.) a metrical foot consisting of two short syllablic instants followed by a long one (uu-); anapaestus.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (weather) wind 2 (geo.) air ÿ 3 (med.) gout, rheumatism and other diseases with similar symptoms

ಕಿಟ್ಟೆಲ್ ನಿಘಂಟು

  1. 1.

    wind, air; Vāyu, the god of the wind. 2, the air of the body, a vital air, of which five are reckoned: prāṇa, apāna, vyāna, samāna, udāna. 3, N. of a metrical foot (Ch.). 4, rheumatism, gout (C.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಾಳಿ.
    2. ಪಂಚ ಮಹಾಭೂತಗಳಲ್ಲಿ ಒಂದು.
    3. ಶರೀರದಲ್ಲಿನ ಪ್ರಾಣ, ಅಪಾನ, ಸಮಾನ, ಉದಾನ, ವ್ಯಾನಗಳೆಂಬ ಐದು ಬಗೆಯ ವಾಯುಗಳಲ್ಲಿ ಪ್ರತಿಯೊಂದು.
    4. ಗಾಳಿಯ ಅಧಿದೇವತೆ.
    5. ವಾತಪ್ರಕೋಪದಿಂದ ಉಂಟಾಗುವ ಒಂದು ಬಗೆಯ ರೋಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada