ವಾರಗಾರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a tenant who has taken a farm land on lease paying half the crop grown therein.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಭೂಮಿಯ ಒಡೆಯನಿಗೆ ಅದರ ಬೆಳೆಯಲ್ಲಿ ಅರ್ಧಭಾಗವನ್ನು ಕೊಡುವ ಒಪ್ಪಂದದಿಂದ ಭೂಮಿಯನ್ನು ಸಾಗುವಳಿ ಮಾಡುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada