ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾವೆ

ಉಚ್ಚಾರಣೆ: vāve
ಮೂಲ: vɐːve təppu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    connection of persons by blood, marriage, etc.; kinship; relation.

  2. 2.
    noun

    a method, manner, that is or is to be observed.

  3. 3.
    noun

    ವಾವೆ ವರಸೆ vāve varase the relation that exists between two with reference to their mutual status.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ವಾವಿ1 n. (kin) relationship, kinship, consanguinity ű ನಮ್ಮ ವಾವೆಯಲ್ಲೇ ಇಂಥ ಕೆಟ್ಟವನು ಹುಟ್ಟಿರಲಿಲ್ಲ. Such a bad fellow had never been born in our entire family.

  2. 2.
    n.

    1 part of the eye which looks like a black, brown, blue or green ball (pupil + iris) moving within the white background 2 pupil of the eye ♢ 3 eyeball [Ka. cf. pāpe] =ಪಾಪೆ (pāpe)

ಕಿಟ್ಟೆಲ್ ನಿಘಂಟು

  1. 1.

    = ವಾವಿ. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಂಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada