ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಸನಿಸು

ಉಚ್ಚಾರಣೆ: vāsanisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to emit a sweet smell.

  2. 2.
    verb

    to cause to emit a sweet smell.

  3. 3.
    verb

    to smell the crown of the head as an expression of one's love, affection for a person younger to oneself.

ಕಿಟ್ಟೆಲ್ ನಿಘಂಟು

  1. 1.

    to perfume. ನೆತ್ತಿಯ ವಾಸನಿಸಿದರೆ ಸತ್ತಿಗೆ ಹಿಡಿದ ಹಾಗೆ(Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಂಪು ಬೀರು.
    2. ಸುಗಂಧ ಬೀರುವಂತೆ ಮಾಡು.
    3. (ನೆತ್ತಿಯನ್ನು) ಮೂಸಿ ನೋಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada