ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಸುದೇವ

ಉಚ್ಚಾರಣೆ: vāsu dēva

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Viṣṇu.

  2. 2.
    noun

    Křṣṇa, the eighth incarnation of Viṣṇu.

  3. 3.
    noun

    (jain.) any of several emperors of three continents).

  4. 4.
    noun

    (phil.) the highest of the four forms (which the Supreme Brahman assumes out of tenderness for his devotees) which has all the six perfections of knowledge, energy, strength, lordship, vigour and brillance.

ಕಿಟ್ಟೆಲ್ ನಿಘಂಟು

  1. 1.

    Viṣṇu or Kṛiṣṇa (Bp. 54, 24. 49; 57, 24); N. (My.). ತಣ್ಡಾ ಮುಣ್ಡಾ ವಾಸುದೇವ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿಷ್ಣು.
    2. ವಸುದೇವನ ಮಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada