ವಾಸ್ತುಶಾಂತಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a ceremony for purification performed on laying a foundation or on entering a new house.
ಕಿಟ್ಟೆಲ್ ನಿಘಂಟು
-
1.
= ಗೃಹಶಾನ್ತಿ ceremony for purification of a house.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕಟ್ಟಡ ನಿರ್ಮಾಣಕ್ಕಾಗಿ ಪಾಯವನ್ನು ಹಾಕುವಾಗ ಅಥವಾ ಹೊಸ ಮನೆಯನ್ನು ಪ್ರವೇಶಿಸುವಾಗ ಮಾಡುವ ಶುದ್ಧಿಕಾರ್ಯದ ವಿಧಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada