ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಾಹಳಿ

ಉಚ್ಚಾರಣೆ: vāhaḷi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an open field where the horse-riders display their skill or play certain games.

  2. 2.
    noun

    a horse-riding.

  3. 3.
    noun

    any trained animal, as a horse, elephant, etc., used to ride on.

ಕಿಟ್ಟೆಲ್ ನಿಘಂಟು

  1. 1.

    = ವಾಳಿ (Śmd. 361). (Tbh. of ವಾಹ್ಯಾಳಿ). a row of horses, etc.: an exhibition of horses, etc. and of their running. ತುರಗದ ವಾಹಳಿ (Śmd. 131).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕುದುರೆ ಸವಾರಿಯನ್ನು ಪ್ರದರ್ಶಿಸುವ ಅಥವಾ ಆಟವನ್ನು ಆಡುವ ಬಯಲು,- ಮೈದಾನ.
    2. ಕುದುರೆ, ವಾಹನ ಮುಂತಾದುವುಗಳ ಸವಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada