ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಗುರ್ವಿಸು

ಉಚ್ಚಾರಣೆ: vigurvisu
ಮೂಲ: Ka. D5465

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become ferocious, dreadful.

  2. 2.
    verb

    to construct (something) with a mystical or magical power.

  3. 3.
    verb

    to cause fear, dread; to frighten.

  4. 4.
    verb

    to become excesive.

  5. 5.
    verb

    to display; to show (ostentatiously).

  6. 6.
    verb

    to become arrogant, obstinate, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (fear) to be or to become formidable or terrific 2 to assume an ostentatious appearance 3 to be proud, to be arrogant vt. (fear) to frighten, to scare

ಕಿಟ್ಟೆಲ್ ನಿಘಂಟು

  1. 1.

    = ವಿಗುರ್ಬಿಸು No. 1. (Abh. P. 14, 6va. & 170 va.). 2, = ವಿಗುರ್ಬಿಸು No. 2. (8, 46 va.). [3, to create by māya. ಗನ್ಧೋದಕಮಂ ಮೇಲೆ ತಳಿದು ತಣ್ಗಾಳಿಯಂ ವಿಗುರ್ವಿಸಿ ದೇಹಕ್ಕಾಪ್ಯಾಯನಂ ಮಾಡೆ Vr. 56, 13].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭಯಾನಕವಾಗು.
    2. ಬೆದರಿಸು.
    3. ಅಧಿಕವಾಗು.
    4. ಮೆರೆ.
    5. ಮಾಯಾಶಕ್ತಿಯಿಂದ ನಿರ್ಮಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada