ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಚಕ್ಷಣೆ

ಉಚ್ಚಾರಣೆ: vicakṣaṇe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the ability to see clearly; a keen vision.

  2. 2.
    noun

    the quality of being capable; organising and executing capacity; ability; capability.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (abl.) efficiency, competence, cleverness, skill, dexterity 〈person〉 ű ನಮ್ಮ ತಮ್ಮನಿಗೆ ಟೆನಿಸ್ನಲ್ಲಿ ವಿಚಕ್ಷಣೆ ಇದೆ. My brother has proficiency in tennis.

ಕಿಟ್ಟೆಲ್ ನಿಘಂಟು

  1. 1.

    a clever female. 2, cleverness, skill (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೌಶಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada