ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಜಿಗೀಷು

ಉಚ್ಚಾರಣೆ: vijigīṣu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    desirous of victory, success.

  2. 2.
    noun

    a man desirous of victory, success.

ಕಿಟ್ಟೆಲ್ ನಿಘಂಟು

  1. 1.

    desirous of victory or conquest, desirous to overcome or surpass (Cpr. 7, 28 va.). ಶತ್ರುವನಾಕ್ರಮಿಸಲು ಸಮರ್ಥನಲ್ಲೆನ್ದು ದೇಶಕಾಲಾದಿಗಳಂ ಹಾರುತೆ ದುರ್ಗಾದಿಗಳಂ ಹೆಚ್ಚಿಸುವ ವಿಜಿಗೀಷುವಿನ ಸ್ಥಿತಿಯು (ಆಸನ Nr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗೆಲುವನ್ನು ಬಯಸುವವನು.

  2. 2.

    ಗೆಲ್ಲಬೇಕೆಂಬ ಬಯಕೆಯುಳ್ಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada