ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿದ್ವತ್ತು

ಉಚ್ಚಾರಣೆ: vidvattu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    knowledge acquired by study, research, etc.; learning; scholarship; erudition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) scholarship, learning, erudition ű ರೋಮಿಲ್ಲಾ ಥಾಪರ್ ಅವರ ವಿದ್ವತ್ತು ಪ್ರಪಂಚದಲ್ಲಿ ಪ್ರಸಿದ್ಧವಾಗಿದೆ. Romilla Thapar’s erudition is famous all over the world. [Sk.] = ಪಾಂಡಿತ್ಯ (pāṃḍitya)

ಕಿಟ್ಟೆಲ್ ನಿಘಂಟು

  1. 1.

    Tbh. of ವಿದ್ವತ್. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಾಂಡಿತ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada