ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಧ

ಉಚ್ಚಾರಣೆ: vidha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    kind; sort; manner.

  2. 2.
    noun

    ವಿಧ ತಿಳಿದವನನ್ನೂ ವಿಧಿ ಬಿಡದು vidha tiḷidavanannū vidhi biḍadu (prov.) scholarship cannot defy destiny; there is no contending against destiny.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (kind) kind, sort ű ಕನ್ನಡಕದಲ್ಲಿ ಎರಡು ವಿಧ. There are two kinds of eyeglasses. 2 (manner) method, way, manner ű ಅವನಿಗೆ ಎಷ್ಟು ವಿಧದಲ್ಲಿ ಹೇಳಿದರೂ ಅರ್ಥವಾಗುವುದಿಲ್ಲ. However I may explain him he will not understand it.

ಕಿಟ್ಟೆಲ್ ನಿಘಂಟು

  1. 1.

    form, manner, kind, sort; fold (after numerals). cf. ವಿಧೈ. ವಿಧ ತಿಳಿದವನಾದರೂ ವಿಧಿ ಬಿಡದು. -ವಿಧ ತಿಳಿಯದಿದ್ದರೈ ಮದ ಹೋದೀತೇ?(Prvs.). — -ವಿಧವಿಧ. rep. ವಿಧ ವಿಧವಾಗಿ, variously (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರೀತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada