ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಧಿವಶ

ಉಚ್ಚಾರಣೆ: vidhi vaśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact of being under the control of destiny or fate.

  2. 2.
    noun

    ವಿಧಿವಶವಾಗು vidhi vaśavāgu (fig.) to die.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (luck) subject to the destiny m. (death)⦅ f. ವಿಧಿವಶಳು⦆deceased ű ನಿನ್ನೆ ರಾತ್ರಿ ಹತ್ತು ಘಂಟೆಗೆ ಶಿವಪ್ಪ ವಿಧಿವಶರಾದರು. Shivappa passed away yesterday night at ten o’clock.

ಕಿಟ್ಟೆಲ್ ನಿಘಂಟು

  1. 1.

    the power or influence of a rule or of fate (Kāvy. III, 3, B, 48; Cpr. 3, 39).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೈವದ ಅಂಕೆ.
    2. ದೈವಾಧೀನವಾಗುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada