ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಫಲ

ಉಚ್ಚಾರಣೆ: viphala
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    without results; unprofitable; unsuccessful; fruitless.

  2. 2.
    noun

    that which yields no results or is unsuccessful, fruitless.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (fail) fruitless, useless, vain, idle adj., mf. (fail) 〈person〉failed (in some activity) ű ಅವನು ಯುದ್ಧವನ್ನು ಜಯಿಸುವುದರಲ್ಲಿ ವಿಫಲನಾದ. He was not successful in winning the war.

ಕಿಟ್ಟೆಲ್ ನಿಘಂಟು

  1. 1.

    fruitless, useless, ineffectual, unmeaning, vain, idle. see ರೀತಿ-; Bp. 26, 48.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಪಯೋಗವಿಲ್ಲದುದು.

  2. 2.

    ಫಲವಿಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada