ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಭಜನೆ

ಉಚ್ಚಾರಣೆ: vibhajane
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a dividing or being divided; division.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (divide) 1 division, distribution, partitioning, sharing ű ಭಾರತ ಮತ್ತು ಪಾಕಿಸ್ತಾನದ ವಿಭಜನೆ ಈಗ ಐತಿಹಾಸಿಕ ಘಟನೆಯಾಗಿದೆ. The partition of India and Pakistan has now become a historical incident. 2 separation, segregation ű ದಕ್ಷಿಮಾಡಿದ್ದರು. The society of South Africa was divided into white and black people. vt. —ಮಾಡು [Sk.] ♢

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಭಾಗವಾಗುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada