ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಮೋಹ

ಉಚ್ಚಾರಣೆ: vimōha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being enchanted, fascinated; infatuation.

  2. 2.
    noun

    perception of something objectively existing in such a way as to cause misinterpretation of its actual nature; illusion.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (confuse) confusion, bewilderment, perplexity ű ದಾರಿ ಗೊತ್ತಿದೆ ಎಂದು ಹೋಗಿ ಮಧ್ಯದಲ್ಲಿ ಎಲ್ಲಿ ಹೋಗಬೇಕೆಂದು ತಿಳಿಯದೆ ವಿಮೋಹಗೊಂಡೆ. I started thinking that I knew the way, I got perplexed in the middle not knowing which way to go. 2 (love) infatuation, rapture ű ಅವನಿಗೆ ತನ್ನ ವಾಹನದ ಮೇಲೆ ತುಂಬಾ ವಿಮೋಹ ಇದೆ. He has an excessive love for his vehicle.

ಕಿಟ್ಟೆಲ್ ನಿಘಂಟು

  1. 1.

    infatuation, bewilderment, confusion. see ರ್ದು-;ಬೈಚ್ಚಳಿಸು; Cpr. 3, 26; 5, 6. 8.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೋಹಪರವಶತೆ.
    2. ಭ್ರಮೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada