ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿರಾಮಚಿಹ್ನೆ

ಉಚ್ಚಾರಣೆ: virāma cihne

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of the marks used in punctuation, as a period, comma, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವಾಕ್ಯಗಳ ನಡುವೆ ಉಚಿತ ವಾದ ಸ್ಥಳಗಳಲ್ಲಿ ಉಸಿರನ್ನು ನಿಲ್ಲಿಸಲು ಅಂದರೆ ನಿಲುಗಡೆಯನ್ನು ಸೂಚಿಸಲು ಬಳಸುವ ಚುಕ್ಕೆ, ಗೆರೆ, ಕೊಕ್ಕೆ ಮುಂತಾದ ಚಿಹ್ನೆ,- ಸಂಕೇತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada