ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿರೂಪ

ಉಚ್ಚಾರಣೆ: virūpa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a form that is ugly.

  2. 2.
    adjective

    not pleasing to look at; ugly; unsightly.

  3. 3.
    noun

    the fact of something appearing in different forms, though the essence, basic nature, etc. are the same.

  4. 4.
    adjective

    not normal or natural; unnatural; abnormal.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (beauty) adj., m. ⦅ f. ವಿರೂಪೆ⦆ugly, deformed, disfigured 〈person〉 n. deformity, ugliness ű ನಿನ್ನ ವಿರೂಪವನ್ನು ನೋಡಿ ಮಗು ಹೆದರಿತು. Looking at your ugly appearance, the child was scared.

ಕಿಟ್ಟೆಲ್ ನಿಘಂಟು

  1. 1.

    deformed, of ill-looking form, misshapen, ugly, unusual in form or nature, monstrous, unnatural; deformity, etc. 2, of various form, multiform.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೆಟ್ಟ ಆಕಾರ.

  2. 2.

    1. ಸ್ವಾಭಾವಿಕವಲ್ಲದ.
    2. ಕೆಟ್ಟ ಆಕಾರವುಳ್ಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada