ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಲೋಕನ

ಉಚ್ಚಾರಣೆ: vilōkana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of looking or seeing.

  2. 2.
    noun

    a glance; a look.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (view) 1 seeing, beholding 2 sight, scenery 3 survey, going through, glancing ű ಮಂತ್ರಿಗಳು ಅಪಘಾತದ ಫೈಲ್ಗಳನ್ನು ವಿಲೋಕನ ಮಾಡಿ ವಾರ್ತಾಗೋಷ್ಠಿ ನಡೆಸಿದರು. The minster held a press conference after glancing the files on the accident.

ಕಿಟ್ಟೆಲ್ ನಿಘಂಟು

  1. 1.

    the act of looking or regarding; sight, observation. — ಏಲೋಕನಂಗೈಯ್. -o-. to look at or upon, to regard (Abh. P. 6, 112 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೋಡುವಿಕೆ.
    2. ನೋಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada