ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶೇಷಿಸು

ಉಚ್ಚಾರಣೆ: viśeṣisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to explain specially or in a special manner.

  2. 2.
    verb

    to qualify something with as to bring out the special quality and exaggerate its quality, character, etc.

  3. 3.
    verb

    to become or look to be, special.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (sep.) to distinguish, to characterise ű ಮಹಾದಾನಿ ಎಂಬ ಶಬ್ದ ಗೋಪಾಲ ಸ್ವಾಮಿಯನ್ನು ವಿಶೇಷಿಸುತ್ತದೆ. The word “great donor” qualifies Gopalaswamy.

ಕಿಟ್ಟೆಲ್ ನಿಘಂಟು

  1. 1.

    to distinguish; to particularize, to specify (Śmd. 229; My.). 2, to become particular, to become much, more or extraordinary, as wind, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅತಿಶಯವಾಗಿ ಹೇಳು.
    2. ಅತಿಶಯ ವಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada