ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಶ್ವಪ್ರಯತ್ನ

ಉಚ್ಚಾರಣೆ: viśva prayatna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an all-out effort or all possible efforts to achieve or accomplish something.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (effort) effort with every possible means, doing everything possible ű ಆ ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಲು ವಿಶ್ವಪ್ರಯತ್ನ ಮಾಡಿದ್ದೇನೆ. I have made a Himalayan effort to procure a job in that institution.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎಲ್ಲ ಬಗೆಯ ಯತ್ನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada