ವಿಷದಿವ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an ancient method of trial in which the accused had to drink a poison and it was believed that he or she would survive if innocent; an ordeal of poison.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅಪರಾಧಿಗೆ ವಿಷವನ್ನು ಕುಡಿಸಿ, ಅದು ಯಾವ ಪರಿಣಾಮವನ್ನೂ ಉಂಟುಮಾಡದಿದ್ದರೆ ಅವನು ನಿರಪರಾಧಿ ಎಂದು ಸಾಬೀತು ಪಡಿಸುವ ಪರೀಕ್ಷೆ,- ದಿವ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada