ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಹಂಗಮದೃಷ್ಟಿ

ಉಚ್ಚಾರಣೆ: vihanga dřṣṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a view or perspective from above or at a distance; a birḍs eye-view.

  2. 2.
    noun

    an overall, but cursory, view.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಕ್ಷಿಯು ಹಾರುವ ಎತ್ತರದಿಂದ ಕಾಣುವ ಭೂದೃಶ್ಯ.
    2. ಯಾವುದಾದರೊಂದು ವಿಷಯದ ಸ್ಥೂಲವಾದ ಹಾಗೂ ವಿಶಾಲದೃಷ್ಟಿಯ ಪರಿವೀಕ್ಷಣೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada