ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಹಿತ

ಉಚ್ಚಾರಣೆ: vihita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    kept (on, at, above something).

  2. 2.
    noun

    that which is proper, appropriate (as a course of action).

  3. 3.
    adjective

    proper; fit; appropriate.

  4. 4.
    adjective

    associted, clubbed, etc. in a proper manner.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (proper) appropriate, suitable, advisable, fitting ű ನೀವು ಅಲ್ಲಿಗೆ ಹೋಗದೆ ಮನೆಯಲ್ಲಿ ಕುಳಿತಿರುವದು ವಿಹಿತ. You had better stay at home rather than going there. [Sk.] = ಒಳ್ಳೆಯದು (oḷḷeyadu)

ಕಿಟ್ಟೆಲ್ ನಿಘಂಟು

  1. 1.

    placed or deposited at, in, to, or unto; apportioned; put in order, regulated, arranged, settled, ordered, ordained; suitable, fit, proper (Bp. 55, 42; My.; B. 4, 195); done, performed; formed; furnished with, possessed of; connected with (ಕೂಡಲ್ ಪಟ್ಟ Śmd. 140. 279 Cm.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಔಚಿತ್ಯಪೂರ್ಣವಾದುದು.

  2. 2.

    1. ಇಟ್ಟ.
    2. ಯೋಗ್ಯವಾದ.
    3. ಕೂಡಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada