ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವಿಹೀನ

ಉಚ್ಚಾರಣೆ: vihīna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man deprived of or not having something.

  2. 2.
    adjective

    not having; lost; deprived of.

  3. 3.
    adjective

    abandoned; relinquished.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (remove)⦅ifc.⦆without… , deprived of … ű ಅರ್ಥವಿಹೀನರಿಗೆ ನಮ್ಮ ಸಮಾಜದಲ್ಲಿ ಬೆಲೆ ಇಲ್ಲ. There is no value for poor men in our society.

ಕಿಟ್ಟೆಲ್ ನಿಘಂಟು

  1. 1.

    entirely abandoned, destitute; deprived of, void or devoid of, free from, without. see ಕುಲ-, ಗತಿ-, ನೀತಿ-, ಮುಕ್ತಿ-, ರಸ-, ಲಜ್ಜಾ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೊರೆದ.
    2. ಇಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada