ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವೀಣೆ

ಉಚ್ಚಾರಣೆ: vīṇe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an old and most popular stringed musical instrument, having a big gourd at one end fitted with a long, rounded board (having a fretted fingerboard) with a curved end and a small gourd

  2. 2.
    noun

    a small box or casket.

  3. 3.
    noun

    ವೀಣೆ ನುಡಿಸು vīṇe nuḍisu to play a vīṇe; ವೀಣೆ ಬಾರಿಸು vīṇe bārisu = (rightly) ವೀಣೆ ನುಡಿಸು; ವೀಣೆಯ ಹೆರಳು vīṇeya heraḷu the bigger gourd of a vīṇe.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mus.) Veena, a kind of stringed musical instrument common in South India

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕರಡಿಗೆ.
    2. ಒಂದು ಬಗೆಯ ತಂತೀವಾದ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada