ವೀಳೆಯಗೊಳ್
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to receive betel leaves, areca nut as a formal send off to a battlefield for fighting.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಯುದ್ಧ ಅಥವಾ ಯಾವುದೇ ಮುಖ್ಯ ಕೆಲಸಕ್ಕೆ ಹೊರಡುವಾಗ (ಶುಭ ಹಾರೈಕೆಗಳೊಂದಿಗೆ) ಒಡೆಯನಿಂದ ತಾಂಬೂಲವನ್ನು ಸ್ವೀಕರಿಸು,- ಪಡೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada