ವೀಳೆಯಶಾಸ್ತ್ರ
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮದುವೆಯ ನಿಶ್ಚಿತಾರ್ಥದಲ್ಲಿ ಎಲ್ಲರಿಗೂ ತಾಂಬೂಲವನ್ನು ಹಂಚುವುದು.
2. ಮದುವೆಗೆ ಹೆಣ್ಣನ್ನು ಕೇಳಲು ಹೋದ ಸಂದರ್ಭದಲ್ಲಿ ಎರಡೂ ಕಡೆಯ ಹಿರಿಯರು ಪರಸ್ಪರ ತಾಂಬೂಲವನ್ನು ಕೊಡುವುದು,- ಬದಲಾಯಿಸಿಕೊಳ್ಳುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada