ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವೇದಾಂತಿ

ಉಚ್ಚಾರಣೆ: vēdānti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who has thoroughly studied the upaniṣads.

  2. 2.
    noun

    a man who is an expert in philosophy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (phil.) philosopher who follows Vedanta

ಕಿಟ್ಟೆಲ್ ನಿಘಂಟು

  1. 1.

    the vēdānta philosophy (Bp. 6, 10; 55, 16). — ವೇದಾನ್ತಿಗಳ ಕೃಷ್ಣಪ್ಪ. N. (Bp. 56, 41).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವೇದಾಂತವನ್ನು ಅನುಸರಿಸುವವನು.
    2. ತತ್ತ್ವ ಜ್ಞಾನಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada