ವೇಳಾಪಟ್ಟಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a schedule of the times certain things are to happen, as of the subjects to be taught in a school or of the times of arrival and departure of airplanes, trains, buses, etc.; time-table.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(time) programme, timetable, schedule
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ತರಗತಿ, ವಾಹನನಿಲ್ದಾಣ ಇತ್ಯಾದಿ ಸ್ಥಳಗಳಲ್ಲಿ) ಕೆಲಸದ ನಿರ್ದಿಷ್ಟ ಸಮಯವನ್ನು ಸೂಚಿಸುವ ಪಟ್ಟಿ,- ಯಾದಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada