ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವೇಳೆಗೊಳ್

ಉಚ್ಚಾರಣೆ: vēḷegoḷ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ವೇಳೆಗೊಳ್ಳು.

  2. 2.
    verb

    to live or reside in a coastal region.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಡೆಯನು ಮಡಿದರೆ ತಾನೂ ಮಡಿಯುವುದಾಗಿ ಆತನ ಸೇವಕನು ಪ್ರತಿಜ್ಞೆಯನ್ನು ಕೈಗೊಳ್ಳು.
    2. ಸಮುದ್ರತೀರವನ್ನು ಸೇರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada