ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವೈಭವ

ಉಚ್ಚಾರಣೆ: vaibhava
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (relatively more, greater) ability to do, act or produce; power; might.

  2. 2.
    noun

    the quality of being higher in some quality or degree; greatness; excellence.

  3. 3.
    noun

    the state of having much money or property; affluence; wealth.

  4. 4.
    noun

    a showy display, esp. of wealth, status, etc.; pretentiousness; ostentation; pomp.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 wealth, riches 2 (show) show, pomp, ostentation, display, grandeur ű ಮಂತ್ರಿಗಳು ತನ್ನ ಮಾತಿನ ವೈಭವದಿಂದ ಎಲ್ಲರನ್ನು ಮರಳು ಮಾಡಿದರು. The minister captivated all the people by the splendour of his speech.

ಕಿಟ್ಟೆಲ್ ನಿಘಂಟು

  1. 1.

    (fr. ವಿಭವ). power, greatness, grandeur, glory, magnificence and splendour of state, wealth (Cpr. 4, 89; Bp. 50, 16; 58, 14; J. 2, 52; 33, 19; Bh. 1, 8, 59; B. 5, 42. 212; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶಕ್ತಿ.
    2. ಶ್ರೇಷ್ಠತೆ.
    3. ಐಶ್ವರ್ಯ.
    4. ಆಡಂಬರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada