ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವೈರಾಗ್ಯ

ಉಚ್ಚಾರಣೆ: vairāgya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality, state or fact of being not influenced by personal interest, selfish motives, sensual enjoyments, worldly possessions, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (soc.) absence of worldly desires or passions, indifference to the world

ಕಿಟ್ಟೆಲ್ ನಿಘಂಟು

  1. 1.

    freedom from passion, absence of all wordly desires and appetites, renunciation of all sensuous delight (ಮೋಚ, ವಿರಾಗ Nn. 20; ಅಕ್ಷ, ವಿರಾಗ 37; ಭಗ, ವಿರಾಗ 52; Cpr. 9, 39; Bp. 48, 27). ವೈರಾಗ್ಯವುಳ್ಳವನಾದರೂ ವೈರತ್ವ ಬಿಡಲಿಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರಪಂಚದ ಎಲ್ಲ ಬಗೆಯ ಆಸೆ ಗಳನ್ನೂ ತ್ಯಜಿಸುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada