ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವ್ಯತಿರಿಕ್ತ

ಉಚ್ಚಾರಣೆ: vyatirikta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    different in every way; exactly contrary; antithetical; opposite.

  2. 2.
    noun

    = ವ್ಯತಿರಿಕ್ತತೆ.

  3. 3.
    adjective

    separated; disconnected; set apart or divided from another or others.

  4. 4.
    adjective

    opposed; set against; withstanding; resisting.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 (cross) ‘〈having〉trespassed,〈having〉transgressed’ 2 (comp.) 〈being〉contradictory,〈being〉inconsistent ű ಮುಖ್ಯಮಂತ್ರಿಗಳ ಹೇಳಿಕೆಗೆ ಗೃಹಮಂತ್ರಿಗಳ ಹೇಳಿಕೆ ವ್ಯತಿರಿಕ್ತವಾಗಿದೆ. The statement of the home minister is contradictory to that of the chief minister. n. (comp.) contradictory statement ű ಗಂಡ ಹೆಂಡತಿ ಯಾವಾಗಲೂ ವ್ಯತಿರಿಕ್ತವನ್ನೇ ಮಾಡುತ್ತಾರೆ. The husband and wife always do the contrary.

ಕಿಟ್ಟೆಲ್ ನಿಘಂಟು

  1. 1.

    reaching beyond, surpassing, excessive immoderate; separate, different from, distinct from; wanting, void of; excepted; without, except; withdrawn, withheld (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೊರತಾದುದು.

  2. 2.

    1. ಭಿನ್ನವಾದ.
    2. ತಡೆಹಿಡಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada