ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವ್ಯಭಿಚಾರ

ಉಚ್ಚಾರಣೆ: vyabhicāra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of turning aside from the right, moral course or doctrine; transgression.

  2. 2.
    noun

    the tendency towards excessive or unrestrained sexual enjoyment; lewdness; lasciviousness.

  3. 3.
    noun

    (log.) wandering from an argument; erroneous or fallacious reasoning.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sex) 1 adultery 2 lechery, debauchery, loose habits, fast life

ಕಿಟ್ಟೆಲ್ ನಿಘಂಟು

  1. 1.

    going or departing from, going away; wandering away, going astray; following improper courses, profligacy; adultery (My.); erroneous or fallacious reasoning; irregularity, anomaly. — ವ್ಯಭಿಚಾರ ಮಾಡು. to commit adultery (used of males and females, My.). ವ್ಯಭಿಚಾರ ಮಾಡಿದರೂ ಅಭಿಚಾರ ಬಿಡಲಿಲ್ಲ (Prv.). — ವ್ಯಭಿಚಾರಸ್ತ್ರೀ. an adulteress (My.; ಕರ್ಷಣಿ G.). — ವ್ಯಭಿಚಾರಸ್ತ್ರೀಯಳು. = ವ್ಯಭಿಚಾರಸ್ತ್ರೀ. (G. 37. 60. 276. 327).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವಿಷಯಲಂಪಟತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada